ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲೆಯ ಯಶ್ಮಿತಾ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ದ್ವಿತೀಯ

0

ಪುತ್ತೂರು: ಓಂ ಶ್ರೀಸತ್ಯಸಾಯಿ ಸೇವಾ ಸಂಸ್ಥೆಗಳು, ಕರ್ನಾಟಕ ರಾಜ್ಯ ಉತ್ತರ, ಪುತ್ತೂರು ತಾಲೂಕು ಇವರ ವತಿಯಿಂದ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ವಿಕ್ಟರನ ಬಾಲಿಕಾ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಕು. ಯಶ್ಮಿತಾ (ಪುರಂದರ ಪೂಜಾರಿ ಮತ್ತು ಮಾಲತಿ ದಂಪತಿ ಪುತ್ರಿ) ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ ಎಂದು ಶಾಲಾ ಮುಖ್ಯಶಿಕ್ಷಕಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here