






ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಜ.27ರಂದು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 5.00 ಗಂಟೆಯವರೆಗೆ ಮೆಸ್ಕಾಂ ಕುಂಬ್ರ ಉಪವಿಭಾಗ ವ್ಯಾಪ್ತಿಯ 33 ಕೆವಿ ಕಾವು ಸುಳ್ಯ ಲೈನು ( ಸುಳ್ಯ ಉಪಕೇಂದ್ರದ ಎಲ್ಲ 11 ಕೆವಿ ಫೀಡರುಗಳು ) ಮತ್ತು 11 ಕೆವಿ ಇರ್ದೆ ಮತ್ತು ಪಾಣಾಜೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.












