ಮೊಗಪ್ಪೆ: ಶಾಸಕ ಅಶೋಕ್ ರೈ ಅನುದಾನದಲ್ಲಿ ಹೈಮಾಸ್ಟ್ ದೀಪ ಅಳವಡಿಕೆ

0

ಪುತ್ತೂರು : ಕೊಳ್ತಿಗೆ ಗ್ರಾಮದ ಮೊಗಪ್ಪೆ ಪರಿಸರದ ಜನರ ಬೇಡಿಕೆಯಾಗಿದ್ದ ಹೈ ಮಾಸ್ಟ್ ದೀಪವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಅನುದಾನದಲ್ಲಿ ಅಳವಡಿಸಲಾಗಿದೆ.

ಬಹುದಿನಗಳ ಬೇಡಿಕೆಯಾದ ಹೈ ಮಾಸ್ಟ್ ಲೈಟ್ ಅಳವಡಿಸಲು ಅನುದಾನ ನೀಡಿದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here