ವಿ ಟಾಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಫೆ.09 ರಿಂದ ಹೊಸ ಆನ್‌ಲೈನ್ ಬ್ಯಾಚು ಪ್ರಾರಂಭ

0

ಪುತ್ತೂರು: ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ವಿ ಟಾಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ Online ಹೊಸ ಬ್ಯಾಚು (7pm-8.30pm) ಫೆ.09 ರಿಂದ ಆರಂಭವಾಗಲಿದೆ. ಸೀಮಿತ ಸೀಟುಗಳು ಲಭ್ಯವಿದ್ದು ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಉದ್ಯೋಗಸ್ಥರು, ಗೃಹಿಣಿಯರು ಹಾಗೂ ಎಲ್ಲಾ ಆಸಕ್ತರು ಮೊಬೈಲ್ ನಂ. 9480491818 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಬೇಕಾಗಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here