







ಪುತ್ತೂರು: ದ. ಕ. ಮತ್ತು ಉಡುಪಿ ಜಿಲ್ಲೆಗಳ ಪ್ರಾಧಿಕಾರಗಳ ಅಧ್ಯಕ್ಷ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾ ಲ್ ಮತ್ತು ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ, ದ. ಕ. ಮತ್ತು ಉಡುಪಿ ಜಿಲ್ಲೆಗಳ ಪ್ರಾಧಿಕಾರ ಗಳ ಸಂಚಾಲಕ ಕೆ. ಎಂ. ಮುಸ್ತಫ ಬೆಂಗಳೂರಿನಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ಐ.ಎ.ಎಸ್. ಅಧಿಕಾರಿ ಶಿವಾನಂದ ಕಪಾಶಿ ಶಿ ಯವರನ್ನು ಭೇಟಿ ಮಾಡಿದರು.






ಈ ಸಂದರ್ಭದಲ್ಲಿ ಕರಾವಳಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.










