







ವಿಟ್ಲ: ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ಸೇಸಪ್ಪ ಮೂಲ್ಯ (70ವ.) ರವರು ಅನಾರೋಗ್ಯದಿಂದ ಫೆ.20ರಂದು ಬೆಳಿಗ್ಗೆ ನಿಧನರಾದರು.


ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂದಿರದ ಎಲ್ಲಾ ಕಾರ್ಯಗಳಿಗೂ ನಿರಂತರ ಪ್ರೋತ್ಸಾಹ ನೀಡುತ್ತಿದ್ದರು. ಮೃತರು ಉರಿಮಜಲು ಗಣೇಶ್ ಸ್ಟೋರ್ ನಲ್ಲಿ ಹಲವು ವರ್ಷಗಳಿಂದ ಕೆಲಸ ನಿರ್ವಹಿಸಿದ್ದರು. ಮೃತರು ಪತ್ನಿ, ಮೂವರು ಪುತ್ರರು ಹಾಗು ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.













