ಪುತ್ತೂರು ಹಾರಾಡಿ ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ – ಮೃತ್ಯು February 20, 2026 0 FacebookTwitterWhatsApp ಪುತ್ತೂರು: ಪುತ್ತೂರು ಹಾರಾಡಿ ರೈಲ್ವೇ ಹಳಿಯಲ್ಲಿ ಫೆ.20 ರಂದು ರೈಲು ಡಿಕ್ಕಿಯಾದ ಸ್ಥಿತಿಯಲ್ಲಿರುವ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆಯಾಗಿದೆ.