ಚಾರ್ವಾಕ ಪ್ರಾ.ಕೃ.ಪ. ಸ. ಸಂಘದಿಂದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಗೆ ಅಭಿನಂದನೆ

0

ಕಾಣಿಯೂರು: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರಿ ರತ್ನ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರು 77ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡ, ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ನಿರ್ದೇಶಕರಾದ ಸುಂದರ ದೇವಸ್ಯ, ವೀಣಾ ಅಂಬುಲ ಅವರು ಫೆ.24ರಂದು ಮಂಗಳೂರು ಎಸ್ ಸಿ ಡಿ ಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಹುಟ್ಟುಹಬ್ಬದ ಶುಭಾಶಯಗಳೊಂದಿಗೆ ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here