







ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಫೆ.26ರಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 3.30 ಗಂಟೆಯವರೆಗೆ 33/11ಕೆ.ವಿ. ಕಾವು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ 11 ಕೆವಿ ಈಶ್ವರಮಂಗಲ ಟೌನ್ ,ಕರ್ನೂರು,ಕನಕ ಮಜಲು,ಕೊಳ್ತಿಗೆ ಹಾಗೂ ಕೌಡಿಚಾರ್ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.











