ಎಸ್.ಡಿ.ಎಂ ಶಾಲೆಯ ಪ್ರತಿಷ್ಠ ಶೆಟ್ಟಿ ಜ್ಞಾನ ಯೋಗಿ ಶಿವಶರಣೆ ಗಂಗಾಂಬಿಕೆ ಪ್ರಶಸ್ತಿಗೆ ಆಯ್ಕೆ

0

ಪುತ್ತೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಶ್ವ ಕನ್ನಡ ಅಂತರಾಷ್ಟ್ರೀಯ ಮಹಿಳಾ ಸಾಹಿತ್ಯ ಸಮ್ಮೇಳನ-2026ರ ಶಿವಶರಣೆ ಗಂಗಾಂಬಿಕೆ ಪ್ರಶಸ್ತಿ ಪ್ರಧಾನ ಮಾ.8ರಂದು ನಡೆಯಲಿದ್ದು, ಮಂಗಳೂರಿನ ಎಸ್.ಡಿ.ಎಂ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಪ್ರತಿಷ್ಠ ಶೆಟ್ಟಿ ಆಯ್ಕೆಯಾಗಿದ್ದಾರೆ.

ಇವರು ಪುತ್ತೂರಿನ ಸುಚಿತ್ರ ಶೆಟ್ಟಿ ಮತ್ತು ಪುರಂದರ ಶೆಟ್ಟಿ ಅವರ ಪುತ್ರಿ.

ವಿಶ್ವ ಕನ್ನಡ ಅಂತರಾಷ್ಟ್ರೀಯ ಮಹಿಳಾ ಸಾಹಿತ್ಯ ಸಮ್ಮೇಳನ-2026ರ ಶಿವಶರಣೆ ಗಂಗಾಂಬಿಕೆ ಪ್ರಶಸ್ತಿ ಪ್ರಧಾನ ಮಾ.8ರಂದು ಇಂಡೋ ಗ್ಲೋಬ್ ಪದವಿ ಪೂರ್ವ ಕಾಲೇಜು ಹೇಸರಘಟ್ಟ ಬೆಂಗಳೂರು ಇಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ ಎಂದು ವಿಶ್ವ ಕನ್ನಡ ಕಲಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ರವೀಶ ಅಕ್ಕರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here