ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ನಿಂದ ಕಾಣಿಯೂರು ಸ.ಪ.ಪೂ ಕಾಲೇಜಿಗೆ ಕುಡಿಯುವ ನೀರಿನ ಸೌಲಭ್ಯ March 19, 2026 0 FacebookTwitterWhatsApp ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ವತಿಯಿಂದ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶುದ್ದ ಕುಡಿಯುವ ನೀರಿನ ಘಟಕವನ್ನು ನೀಡಲಾಯಿತು. ಡಾ. ಉದಯ ಕುಮಾರ್ ಕಾಣಿಯೂರು ಅವರು ಕಾಲೇಜಿನ ಪ್ರಾಂಶುಪಾಲೆ ಜಯಂತಿ ಅವರಿಗೆ ನೀರಿನ ಘಟಕವನ್ನು ಹಸ್ತಾಂತರಿಸಿದರು.