ಏ.3 : ದೊಡ್ಡಡ್ಕ ಶ್ರೀಮಹಾಲಕ್ಷ್ಮೀ ಭಜನಾ ಮಂದಿರದಲ್ಲಿ 33ನೇ ವಾರ್ಷಿಕೋತ್ಸವ

0

ಪುತ್ತೂರು: ದೊಡ್ಡಡ್ಕ ಶ್ರೀಮಹಾಲಕ್ಷ್ಮೀ ಭಜನಾ ಮಂದಿರದಲ್ಲಿ ಎ.3ರಂದು 33ನೇ ವಾರ್ಷಿಕೋತ್ಸವ ನಡೆಯಲಿದೆ.


ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಅರ್ಧ ಏಕಾಹ ಭಜನೆ, ಬೆಳಿಗ್ಗೆ 8ರಿಂದ ಗಣಪತಿ ಹೋಮ, ಸಾರ್ವಜನಿಕ ಶ್ರೀವರಮಹಾಲಕ್ಷ್ಮೀ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ 7ರಿಂದ ಹನುಮಗಿರಿ ಶ್ರೀಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here