






ಪುತ್ತೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1ರ ಫಲಿತಾಂಶದಲ್ಲಿ ಸರಕಾರಿ ಪ್ರೌಢಶಾಲೆ ಕಬಕ ನೂರು ಶೇಕಡ ಫಲಿತಾಂಶ ದಾಖಲಿಸಿದೆ.


ಕೀರ್ತನ್ ಕೆ ಗಟ್ಟಿ 574 ಅಂಕಗಳು ಮತ್ತು ಆಯಿಷತ್ ಮುಫೀದಾ 551 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ಪಡೆದಿದ್ದು,12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿರುತ್ತಾರೆ.













