ಎಸ್.ಎಸ್.ಎಲ್.ಸಿ ಫಲಿತಾಂಶ : ನರಿಮೊಗರು ಸರಸ್ವತಿ ವಿದ್ಯಾ ಮಂದಿರಕ್ಕೆ ಸತತ ನಾಲ್ಕನೇ ಬಾರಿಗೆ ಶೇ.100 ಫಲಿತಾಂಶ ; ಮೋಕ್ಷಿತ್ ರಾಜ್ಯದಲ್ಲಿ ಎಂಟನೇ ಸ್ಥಾನ

0

ಪುತ್ತೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಸತತ ನಾಲ್ಕನೇ ಬಾರಿಗೆ ಶೇ.100 ಫಲಿತಾಂಶ ದಾಖಲಿಸಿದೆ.


ಶಾಲೆಯಿಂದ ಪರೀಕ್ಷೆಗೆ ಹಾಜರಾದ 21 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮೋಕ್ಷಿತ್ ವಿ.ಬಿ., 618 ಅಂಕಗಳೊಂದಿಗೆ ರಾಜ್ಯದಲ್ಲಿ ಎಂಟನೇ ಸ್ಥಾನ ಪಡೆದುಕೊಂಡಿದ್ದಾರೆ. 14 ಮಂದಿ
ವಿಶಿಷ್ಟ ಶ್ರೇಣಿ, 7 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

LEAVE A REPLY

Please enter your comment!
Please enter your name here