ಹನುಮಗಿರಿ ಕ್ಷೇತ್ರಕ್ಕೆ ಜನಾರ್ಧನ ರೆಡ್ಡಿ ಭೇಟಿ

0

ಪುತ್ತೂರು: ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರಕ್ಕೆ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ ರೆಡ್ಡಿ ಮತ್ತು ಕುಟುಂಬಸ್ಥರು ಭೇಟಿ ನೀಡಿ ಶ್ರೀ ಕೋದಂಡರಾಮ ದೇವರಿಗೆ ಹಾಗೂ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕ್ಷೇತ್ರದ ಬ್ರಹ್ಮಕಲಶೋತ್ಸವ ಮತ್ತು ಶ್ರೀ ರಾಮ ಹನುಮ ಜ್ಯೋತಿ ರಥಯಾತ್ರೆಯ ಅಭಿಪ್ರಾಯವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಮಾಧ್ಯಮ ಸಹ ಸಂಚಾಲಕರಾದ ಪ್ರಶಾಂತ್ ಕೆಡಂಜಿ, ಕ್ಷೇತ್ರದ ಆಡಳಿತ ಧರ್ಮದರ್ಶಿಗಳಾದ ನನ್ಯ ಅಚ್ಚುತ ಮೂಡೆತ್ತಾಯ ಧರ್ಮದರ್ಶಿಗಳಾದ ಶಿವರಾಂ ಪಿ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here