ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆ ನಿವೃತ್ತ ಪ್ರಥಮ ದರ್ಜೆ ಸಹಾಯಕ ನಾಗರಾಜು ನಿಧನ May 2, 2026 0 FacebookTwitterWhatsApp ಪುತ್ತೂರು: ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆ ಪ್ರಥಮ ದರ್ಜೆ ಸಹಾಯಕರಾಗಿ ನಿವೃತ್ತಿ ಹೊಂದಿದ ನಾಗರಾಜು ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.