ಗೋಳಿತ್ತೊಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ May 5, 2026 0 FacebookTwitterWhatsApp ನೆಲ್ಯಾಡಿ : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಮೇ 4 ರಂದು ಸಂಜೆ ಗೋಳಿತ್ತೊಟ್ಟು ಜಂಕ್ಷನ್ ನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.