ಮೇ.11ಕ್ಕೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಸೀಯಾಳಾಭಿಷೇಕ

0

ಪುತ್ತೂರು: ಲೋಕಕಲ್ಯಾಣಾರ್ಥ ಮತ್ತು ಕಾಲಕಾಲಕ್ಕೆ ಮಳೆ, ಬೆಳೆಗಾಗಿ ಹಾಗು ದೇಶ ಕಾಯುವ ಸೈನಿಕರಿಗೆ ಹೆಚ್ಚಿನ ಶಕ್ತಿಯನ್ನು ಒದಗಿಸುವಂತೆ ಪ್ರಾರ್ಥಿಸಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ವತಿಯಿಂದ ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ.11ರಂದು ಸೀಯಾಳಾಭಿಷೇಕ ನಡೆಯಲಿದೆ.


ಬೆಳಿಗ್ಗೆ ಗಂಟೆ 9.30ರಿಂದ ಸೀಯಾಳಾಭಿಷೇಕ ನಡೆಯಲಿದೆ. ಭಕ್ತರು ಸೀಯಾಳ ತಂದೊಪ್ಪಿಸುವಂತೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಮನವಿ ಮಾಡಲಾಗಿದೆ.

LEAVE A REPLY

Please enter your comment!
Please enter your name here