






ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ ಮೇ.16ರಂದು ಪೂರ್ವಾಹ್ನ ಗಂಟೆ 10:00ರಿಂದ ಅಪರಾಹ್ನ 5.30ರ ದರ್ಬೆ, ಟೌನ್ ಓಲ್ಡ್ ಮತ್ತು ಉಪ್ಪಿನಂಗಡಿ ವಾಟರ್‌ಸಪ್ಲೈ ಫೀಡರ್‌ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.


ಆದುದರಿಂದ, 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ಕೆಎಸ್‌ಆರ್‌ಟಿಸಿ, ಟ್ಯಾಕ್ಸಿ ಸ್ಟಾಂಡ್, ದೇವಣ್ಣ ಕಿಣಿ ಬಿಲ್ಡಿಂಗ್, ರೂಪಾ ಕಾಂಪ್ಲೆಕ್ಸ್, ಅಕ್ಷಯ ಮೋಟಾರ್ ಸಿಟಿ ಸೆಂಟರ್, ಕಲ್ಲಾರೆ, ದರ್ಬೆ ಸರ್ಕಲ್, ಅಶ್ವಿನಿ ಹೋಟೆಲ್, ಬೀರಮಲೆ, ಮಕ್ಕಳ ಮಂಟಪ, ಹನುಮಾನ್ ಮಿಲ್, ಐಬಿ, ಸಿಟಿಒ ರೋಡ್, ಎ.ಪಿ.ಎಂ.ಸಿ. ರೋಡ್, ಸಾಮೆತ್ತಡ್ಕ, ಎಂ.ಟಿ. ರೋಡ್, ಚಿಕ್ಕಪುತ್ತೂರು, ಮಡಿವಾಳಕಟ್ಟೆ, ಬೊಳ್ವಾರು, ಬೈಪಾಸ್, ಕೋರ್ಟ್ ರೋಡ್, ಕಲ್ಲಿಮಾರ್, ಬಪ್ಪಳಿಗೆ, ಮಿಷನ್ ಗುಡ್ಡೆ, ಪೋಸ್ಟ್ ಆಫೀಸ್, ತೆಂಕಿಲ, ಪರ್ಲಡ್ಕ ಜಂಕ್ಷನ್, ಮಚ್ಚಿಮಲೆ, ಬಾಲವನ, ಕುಂಜೂರು ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.













