ಮೇ.23:ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಹರಕೆಯ ನೇಮೋತ್ಸವ

0

ಪುತ್ತೂರು: ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಮೇ.23ರಂದು ರಾತ್ರಿ ಕೇರಳ ಕಾಸರಗೋಡು ಬದಿಯಡ್ಕ ಶಶಿ ಮತ್ತು ಮಕ್ಕಳು ಹಾಗೂ ಕುಟುಂಬಸ್ಥರಿಂದ ಸೇವಾರ್ಥವಾಗಿ ಹರಕೆಯ ನೇಮೋತ್ಸವ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೈವದ ಕರಿಗಂಧ ಪ್ರಸಾದವನ್ನು ಸ್ವೀಕರಿಸುವಂತೆ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here