ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಹರಕೆಯ ನೇಮೋತ್ಸವ

0

ಪುತ್ತೂರು: ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಮೇ 20 ರಂದು ರಾತ್ರಿ ಕೆಮ್ಮಾಯಿ ಸಚಿನ್ ಎಸ್.ಬಲ್ಯಾಯ ಮತ್ತು ಕುಟುಂಬಸ್ಥರಿಂದ ಸೇವಾರ್ಥವಾಗಿ ಹರಕೆಯ ನೇಮೋತ್ಸವ ನಡೆಯಿತು. 

ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ಅಧ್ಯಕ್ಷ ವಿಶ್ವನಾಥ ಮಣ್ಣಾಪು, ಕ್ಷೇತ್ರದ ಪ್ರಧಾನ ಅರ್ಚಕರಾದ ಕುಂಡ ಮೊಗೇರ, ಅಣ್ಣು ಮಣ್ಣಾಪು, ರವಿ ಮಣ್ಣಾಪು, ಮಧ್ಯಸ್ತರಾದ ಗಣೇಶ್ ಪೂಜಾರಿ ಕೆಮ್ಮಿಂಜೆ ಸಹಿತ ನೂರಾರು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. 

LEAVE A REPLY

Please enter your comment!
Please enter your name here