ತೆಂಕಿಲದಲ್ಲಿ ಸರಣಿ ಅಪಘಾತ : ಕಾರು, ಬೈಕ್ ನಡುವೆ ಡಿಕ್ಕಿ

0

ಪುತ್ತೂರು: ತೆಂಕಿಲದಲ್ಲಿ ಕಾರು ಮತ್ತು ಬೈಕ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here