ನೂತನ ತಾ|ದೈ.ಶಿ.ಪರಿವೀಕ್ಷಣಾಧಿಕಾರಿಯವರಿಗೆ ರಾಜ್ಯ ಸರಕಾರಿ ಗ್ರೇಡ್-1

0

ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಸ್ವಾಗತ- ಅಭಿನಂದನೆ

ಪುತ್ತೂರು: ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿ ಮಂಗಳೂರಿನಿಂದ ವರ್ಗಾವಣೆಗೊಂಡು ಆಗಮಿಸಿ ಅಧಿಕಾರ ಸ್ವೀಕರಿಸಿರುವ ಸಲ್ವಿಯಾ ಅಸುಂಪ್ತಾ ಆರ್. ಕ್ಯಾಸ್ಟಲಿನೋರವರನ್ನು ರಾಜ್ಯ ಸರಕಾರಿ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಸ್ವಾಗತಿಸಿ ಅಭಿನಂದಿಸಲಾಯಿತು.

ಜಿಲ್ಲಾಧ್ಯಕ್ಷ ಕರುಣಾಕರ ಮಣಿಯಾಣಿ, ತಾಲೂಕು ಸಂಘದ ಕಾರ್ಯದರ್ಶಿ ಕುಶಾಲಪ್ಪ ಪಡುಬೆಟ್ಟುರವರು ಸ್ವಾಗತಿಸಿ ಅಭಿನಂದಿಸಿದರು. ನಿಕಟಪೂರ್ವ ಪರಿವೀಕ್ಷಣಾಧಿಕಾರಿ ಚಕ್ರಪಾಣಿ ಎ. ಹಾಗೂ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here