ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

0

ಪುತ್ತೂರು: ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಅಧಿಕೃತವಾಗಿ ಘೋಷಿಸಿದರು.

ರಾಜ್ಯಪಾಲರು ಇಂದೋರ್ ಪ್ರವಾಸದಲ್ಲಿರುವ ಕಾರಣ ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ರಾಜ್ಯಪಾಲರು ಆಗಮಿಸಿದ ಮೇಲೆ ರಾಜೀನಾಮೆಯನ್ನು ಅಂಗೀಕರಿಸುತ್ತಾರೆ ಎಂಬ ಭರವಸೆ ಇದೆ” ಎಂದು ತಿಳಿಸಿದರು.

LEAVE A REPLY

Please enter your comment!
Please enter your name here