






ಅರಿಯಡ್ಕ: ಕುಮಾರ ಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಈ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಬಿ.ಸುಶ್ಮಿತಾ 2025-2026 ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮರು ಮೌಲ್ಯಮಾಪನ ಮತ್ತು ಮರು ಪರೀಕ್ಷೆ ಬರೆದು 625 ಅಂಕಗಳಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ತೇರ್ಗಡೆ ಹೊಂದಿದ್ದಾರೆ.


ಇವರು ಅರಿಯಡ್ಕ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಬೈರ ಮೂಲೆ ಸುಬ್ಬಪ್ಪ ಪಾಟಾಳಿ ಮತ್ತು ವೇದಾವತಿ ದಂಪತಿಗಳ ಪುತ್ರಿ.ಪ್ರಸ್ತುತ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜು ನೆಹರು ನಗರ ಇಲ್ಲಿಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ.













