







ಪುತ್ತೂರು: ಗ್ರಿಲ್ ಮಹಾಸ್ ರೆಸ್ಟೋರೆಂಟ್‌ನ ಮಾಲಕರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹನೀಫ್ ಪೆರ್ಲಾಪುರ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ, ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.


ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.













