ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ನಿರಂಜನ್ ಮಾನ್ಯ ಅವರ ಮನೆಗೆ ಎಂಎಲ್‌ಸಿ ಕಿಶೋರ್ ಕುಮಾರ್ ಭೇಟಿ

0

ಪುತ್ತೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ನಗರ ಮಂಡಲದ ಹಿಂದುಳಿದ ಮೋರ್ಚಾ ಅಧ್ಯಕ್ಷ ನಿರಂಜನ್ ಮಾನ್ಯ ಅವರ ಕೊಂಬೆಟ್ಟಿನಲ್ಲಿರುವ ಮನೆಗೆ ಜೂ.20ರಂದು ಭೇಟಿ ನೀಡಿದರು.

ಈ ಸಂದರ್ಭ ನಿರಂಜನ್ ಮಾನ್ಯ ಅವರ ಮನೆ ಮಂದಿ ಕಿಶೋರ್ ಕುಮಾರ್ ಅವರನ್ನು ಗೌರವಿಸಿದರು. ಪಕ್ಷದ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here