ಜೂ. 21 : ಕೋಡಿಂಬಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆ

0

ಪುತ್ತೂರು : ಕೋಡಿoಬಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜೂ 21 ರಂದು ಸಂಜೆ 5 ಗಂಟೆಗೆ ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂದಿರದಲ್ಲಿ ನಡೆಯಲಿದೆ.


    ಈ ಸಭೆಯಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ 3 ದಿನಗಳ ಕಾರ್ಯಕ್ರಮ ನಡೆಸುವ ಬಗ್ಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಲಾಗುವುದು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ. 

LEAVE A REPLY

Please enter your comment!
Please enter your name here