







ಪುತ್ತೂರು : ಉಡುಪಿಯಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ರೈ ದೇರ್ಲ ಅವರಿಗೆ ‘ದಿವಂಗತ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾ ಪೋಷಕ ಪ್ರಶಸ್ತಿ’ ಪ್ರದಾನ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಕಾಪು ಕ್ಷೇತ್ರದ ಶಾಸಕ ಗುರುಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಡಾ.ರವೀಂದ್ರನಾಥ್ ಶಾನಭಾಗ್, ಎಚ್.ಎಸ್. ಶೆಟ್ಟಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.













