ಯಶುಭ ರೈ ಅವರಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ

0

ಪುತ್ತೂರು : ಜ್ಞಾನ ಮಂದಾರ ಎಜುಕೇಶನಲ್ ಮತ್ತು ಚಾರಿಟಬಲ್ ಟ್ರಸ್ಟ್ ಇದರ ವತಿಯಿಂದ ಸುಳ್ಯದ ಕನ್ನಡ ಭವನದಲ್ಲಿ ನಡೆದ ಕನ್ನಡ ಕಲಾ ಪ್ರತಿಭೋತ್ಸವ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ನೀಡುವ ಸಮಾರಂಭದಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಗೈದ,ಬಹುಮುಖ ಪ್ರತಿಭೆ, ಸಂಟ್ಯಾರ್ ಸರಸ್ವತಿ ಶಾಲಾ ಶಿಕ್ಷಕಿ ಹಾಗೂ ನಿರೂಪಕಿ ಯಶುಭಾ ರೈ ಅವರಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here