ಜೂ.28: ರಾಷ್ಟ್ರೀಯ ಪಲ್ಸ್ ಪೋಲಿಯೋ ನಿರ್ಮೂಲನಾ ಲಸಿಕೆ

0

ಪುತ್ತೂರು: 2026ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ 5 ವರ್ಷದೊಳಗಿನ ಮಕ್ಕಳಿಗೆ ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ನಿರ್ಮೂಲನಾ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ೦-5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಳ್ಳುವಂತೆ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here