






ಪುತ್ತೂರು: 2025-26ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಪಾಪೆಮಜಲು ಸರಕಾರಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಶಿಫಾಲಿ ಗರಿಷ್ಟ ಅಂಕಗಳನ್ನು ಪಡೆಯುವ ಮೂಲಕ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.


ಇವರು ಅರಿಯಡ್ಕ ಗ್ರಾಮದ ಎರ್ಕದ ರಾಧಾಕೃಷ್ಣ ಮತ್ತು ಚಿತ್ರಕಲಾ ದಂಪತಿಗಳ ಪುತ್ರಿ.













