ಪುತ್ತೂರು ಗ್ರೇಡ್- 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ

0

ಅಧ್ಯಕ್ಷರಾಗಿ ಬಾಲಕೃಷ್ಣ ಕೆ,ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ್ ಎ

ಕಾಣಿಯೂರು: ಪುತ್ತೂರು ಮತ್ತು ಕಡಬ ತಾಲೂಕುಗಳ ಗ್ರೇಡ್- 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘವನ್ನು ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ರಹಾಂ ಆಲಂಕಾರು ಮತ್ತು ಜಿಲ್ಲಾ ಕಾರ್ಯಾಧ್ಯಕ್ಷರಾದ ಸೀತಾರಾಮ ಗೌಡ ಮಿತ್ತಡ್ಕ ಅವರ ನೇತೃತ್ವದಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಕೆ, ಪ್ರಧಾನ ಕಾರ್ಯದರ್ಶಿಯಾಗಿ ಕೊಣಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ್, ಕೋಶಾಧಿಕಾರಿಯಾಗಿ ಕೆಮ್ಮಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕುಸುಮಾವತಿ ಎಂ, ಜೊತೆ ಕಾರ್ಯದರ್ಶಿಯಾಗಿ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸವಿತಉಪಾಧ್ಯಕ್ಷರಾಗಿ ಕೋಡಿಂಬಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂ ವಿಜಯಪ್ರಭು, ಗೌರವಾಧ್ಯಕ್ಷರಾಗಿ ನೂಜಿಬಾಳ್ತಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಣ ಶಿಕ್ಷಕರಾದ ಬೇಬಿ,ಕ್ರೀಡಾ ಕಾರ್ಯದರ್ಶಿಯಾಗಿ ಸ್ಟೇನಿ ಪ್ರವೀಣ್ ಮಾಸ್ಕರೇನಿಸ್ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ಗಂಗಾಧರ ಗೌಡ ದೈಹಿಕ ಶಿಕ್ಷಣ ಶಿಕ್ಷಕರು ಸರಕಾರಿ ಮಾ ಹಿರಿಯ ಪ್ರಾಥಮಿಕ ಶಾಲೆ ಉಪ್ಪಿನಂಗಡಿ ಆಯ್ಕೆಯಾದರು.

LEAVE A REPLY

Please enter your comment!
Please enter your name here