ತಾಲೂಕು ಮಟ್ಟದ ಸ್ಪರ್ಧೆ – ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

0

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಿ.ವಿ ತನ್ವೀಶ್ – ಪ್ರಾಥಮಿಕ ಶಾಲಾ ಚಿತ್ರಕಲಾ ಸ್ಪರ್ಧೆಯಲ್ಲಿ – ದ್ವಿತೀಯ ಮತ್ತು ಶೃತಿ ಎಸ್ ನಾಯಕ್ – ಪ್ರೌಢಶಾಲಾ ಭಾಷಣ ಸ್ಪರ್ಧೆಯಲ್ಲಿ -ತೃತೀಯ ಸ್ಥಾನ ಸ್ಥಾನ ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here