







ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಈಶ್ವರಮಂಗಳ ಸಿಎಸ್‌ಸಿ ಕೇಂದ್ರದಲ್ಲಿ ಡಿಜಿಪೆ ಸೇವೆಯನ್ನು ಇಂದು ಉದ್ಘಾಟಿಸಲಾಯಿತು.



ಕಾರ್ಯಕ್ರಮದಲ್ಲಿ ಯೋಜನೆಯ ಮೇಲ್ವಿಚಾರಕರಾದ ಪ್ರಣೀತಾ ಹಾಗು ಜೀವನ್ ಉಪಸ್ಥಿತರಿದ್ದರು.



ಈಶ್ವರಮಂಗಳ ಒಕ್ಕೂಟದ ಅಧ್ಯಕ್ಷ ದಿನೇಶ್ ರೈ ಎಸ್‌ಪಿ ಹಾಗೂ ಒಕ್ಕೂಟದ ಪದಾಧಿಕಾರಿಗಳು, ವಿಎಲ್ಎ ಸುವಿದ ಅವರು ಭಾಗವಹಿಸಿದ್ದರು. ಡಿಜಿ ಪೇ ಸೇವೆ ಆರಂಭದಿಂದ ಗ್ರಾಮೀಣ ಭಾಗದ ಜನರಿಗೆ ಡಿಜಿಟಲ್ ಪಾವತಿ ಮತ್ತು ಇತರೆ ಬ್ಯಾಂಕಿಂಗ್ ಸೌಲಭ್ಯಗಳು ಸ್ಥಳೀಯವಾಗಿಯೇ ಲಭ್ಯವಾಗಲಿವೆ.










