ಸಿ ಎ ಫೌಂಡೇಶನ್ ಪರೀಕ್ಷೆ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

0

ಪುತ್ತೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ನಡೆಸುವ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಹನ ಮಳಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಪುತ್ತೂರು ತಾಲೂಕಿನ ಮಡ್ನೂರಿನ ವೆಂಕಟಕೃಷ್ಣ ಎಮ್.ಎನ್ ಹಾಗೂ ವೀಣಾ ಸರಸ್ವತಿ ದಂಪತಿಗಳ ಪುತ್ರಿ.


ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here