ಜು.15 :ಆಲಂಕಾರು ಗ್ರಾ.ಪಂ ನಲ್ಲಿ ವಿಶೇಷ ಗ್ರಾಮಸಭೆ

0

ಆಲಂಕಾರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15 ನೇ ಹಣಕಾಸು ರಾಜ್ಯ ಹಣಕಾಸು ಯೋಜನೆಯ ಗ್ರಾಮ ಪಂಚಾಯತ್ ನ 2026-27 ನೇ ಸಾಲಿನ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ಜು.15ರಂದು 10:30 ಕ್ಕೆ ಆಲಂಕಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಸಭಾಧ್ಯಕ್ಷತೆಯಲ್ಲಿ ನಡೆಯಲಿದೆ.

ಈ ಗ್ರಾಮಸಭೆಗೆ ಗ್ರಾಮಸ್ಥರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಲಂಕಾರು ಗ್ರಾ.ಪಂ ಆಡಳಿತಾಧಿಕಾರಿ ಭರತ್ ಬಿ.ಎಂ ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಾತ .ಕೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here