






ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜು. 17ರಂದು ಸಂಜೆ ಗಂಟೆ 4.45ಕ್ಕೆ ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ತಿಳಿಸಿದ್ದಾರೆ.












