ಹಾರಾಡಿ: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ

0

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿ ಜು. 20ರಂದು ರಾತ್ರಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಸವಾರರಿಗೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ.

ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

LEAVE A REPLY

Please enter your comment!
Please enter your name here