ಪುತ್ತೂರು: ಕಳೆದ ಹಲವು ವರ್ಷಗಳಿಂದ ಅರಿಯಡ್ಕ ಮಸೀದಿಯಲ್ಲಿ ಮುಅದ್ದಿನ್ ಆಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದ ಅಬೂಬಕ್ಕರ್ ಮುಸ್ಲಿಯಾರ್ ಪಯಂದೂರು ಅವರು ಜು.20 ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.