ಬರಿಮಾರು ಶಾಲಾ ಬಸ್ ಗೆ ಮರ ಬಿದ್ದು ವಿದ್ಯಾರ್ಥಿನಿ ಮೃತ್ಯು ಹಿನ್ನಲೆ – ಡಿ.ಸಿ ಎಸ್ಪಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ 

0

ಪುತ್ತೂರು:  ಕಲ್ಲಡ್ಕ ಶ್ರೀ ರಾಮ ಶಾಲಾ ಬಸ್ ಜು.22 ರಂದು ಸಂಜೆ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದಾಗ, ಬಂಟ್ವಾಳ ಬರೀಮಾರು ಗ್ರಾಮದ ಕಲ್ಲೇಟ್ಟಿ ದೈವಸ್ಥಾನದ ಬಳಿ ಸದ್ರಿ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಬಿದ್ದು 5 ವರ್ಷ ಪ್ರಾಯದ ವಿದ್ಯಾರ್ಥಿನಿ ಮೃತಪಟ್ಟ ಹಿನ್ನಲೆ ಯಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಡಿ ಸಿ ಮತ್ತು ಎಸ್ಪಿಯವರು ಭೇಟಿ ನೀಡಿದರು.

LEAVE A REPLY

Please enter your comment!
Please enter your name here