ಶಟಲ್ ಬ್ಯಾಡ್ಮಿಂಟನ್‌ : ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ಬಾಲಕಿಯರು ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ಪುತ್ತೂರಿನ ಅಂಬಿಕಾ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ವಿದ್ಯಾ ಭಾರತಿ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ, 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ, ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ 8ನೇ ತರಗತಿಯ ದಿಶಾ, ಕೃಶಾ ಮತ್ತು ವಿಧಾತ್ರಿ ವಿದ್ಯಾರ್ಥಿಗಳ ತಂಡ ಭಾಗವಹಿಸಿ ವಿಜೇತರಾಗುವುದರೊಂದಿಗೆ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here