ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಕಲಾ ವಿಭಾಗದಲ್ಲಿ 100% ಫಲಿತಾಂಶ

0

ಪುತ್ತೂರು : ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೂನ್-ಜುಲೈ 2025-26ರಲ್ಲಿ ನಡೆದ ಅಂತಿಮ ಪದವಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 100% ಫಲಿತಾಂಶವನ್ನು ದಾಖಲಿಸಿದೆ. ಕಲಾ ವಿಭಾಗದ ವಿದ್ಯಾರ್ಥಿಗಳಾದ ದೀಕ್ಷಿತ್ ಜಿ (89%), ಸ್ವಸ್ಥಿಕ್.ಕೆ (83%), ಕಲ್ಪನಾ ಪಿ (82%), ಕೌಶಿಕ್ ಎ (81%), ಚಿಂತನ್ (78%), ಇವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರನ್ನು ಸಂಸ್ಥೆಯ ಸಂಚಾಲಕ ಸವಣೂರು ಕೆ.ಸೀತರಾಮ ರೈ ಹಾಗೂ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿ ಕಾಲೇಜಿನ ಪ್ರಾಂಶುಪಾಲೆ ಡಾ.ರಾಜಲಕ್ಷ್ಮೀ ಎಸ್ ರೈ ಉಪನ್ಯಾಸಕರು ಹಾಗೂ ಸಿಬ್ಬಂದಿ ವೃಂದದವರು ಅಭಿನಂದಿಸುತ್ತಾರೆ.

LEAVE A REPLY

Please enter your comment!
Please enter your name here