







ಕೆಯ್ಯೂರು: ಕೆಯ್ಯೂರು ಗ್ರಾಮದ ಪಲ್ಲತ್ತಡ್ಕ ಹೊಸಮ್ಮ ದೈವಸ್ಥಾನದ ಹಿರಿಯರು ಜಿನ್ನಪ್ಪ ಪೂಜಾರಿ ಪಲ್ಲತಡ್ಕ (56)ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜು.30ರಂದು ನಿಧನರಾದರು.


ಮೃತರು ಪತ್ನಿ ಗಿರಿಜಾ, ಪುತ್ರರಾದ ಯೋಗೀಶ್, ವಿಜೇತ್, ಪುತ್ರಿ ಅನುಗ್ರಹ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯರು ಆಗಮಿಸಿ ಸಂತಾಪ ಸೂಚಿಸಿದರು.













