ರಾಹುಲ್ ಗಾಂಧಿ ವಿರುದ್ಧ ಹೇಳಿಕೆ: ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಪ್ಪಿನಂಗಡಿ ಪೊಲೀಸರಿಗೆ ಕಾಂಗ್ರೆಸ್ ದೂರು

0

ಪುತ್ತೂರು: ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣರವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ಮಾತನಾಡಿದ ಅವಹೇಳನಕಾರಿ ಹೇಳಿಕೆ ಖಂಡಿಸಿ ಉಪ್ಪಿನಂಗಡಿ ಪೊಲೀಸ್ ಸ್ಟೇಷನ್ ನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ದೂರು ನೀಡಲಾಯಿತು.


ಈ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಡಾ.ರಾಜಾರಾಂ ಕೆ. ಬಿ, ಉಪ್ಪಿನಂಗಡಿ ಪ್ರಚಾರ ಸಮಿತಿ ಬ್ಲಾಕ್ ಅಧ್ಯಕ್ಷ ಗಣೇಶ್ ರಾಜ್, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಯು.ಟಿ ತೌಸೀಫ್, ಆಸ್ಕರ್ ಅಲಿ, ಕಬೀರ್ ಕರ್ವೆಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here