ಬೊಳುವಾರು ಜ್ಞಾನ ಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರದಲ್ಲಿ ಉದ್ಯೋಗ ಆಧಾರಿತ ತಾಂತ್ರಿಕ ತರಬೇತಿಗಳಿಗೆ ದಾಖಲಾತಿ ಆರಂಭ

0

ಪುತ್ತೂರು: ಕಳೆದ 15 ವರ್ಷಗಳಿಂದ ಪುತ್ತೂರು ಆಸುಪಾಸಿನ ಗ್ರಾಮೀಣ ಪ್ರದೇಶದ ವಿಧ್ಯಾರ್ಥಿಗಳಿಗೆ ತಾಂತ್ರಿಕ ತರಬೇತಿಯನ್ನು ನೀಡಿ ಹಲವಾರು ಅಭ್ಯರ್ಥಿಗಳಿಗೆ ದೇಶ ವಿದೇಶಗಳಲ್ಲಿ ಉದ್ಯೋಗವನ್ನು ದೊರಕಿಸಿಕೊಟ್ಟ ಜ್ಞಾನ ಜ್ಯೋತಿ ತಾಂತ್ರಿಕ ಶಿಕ್ಷಣ ಕೇಂದ್ರದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ದಾಖಲಾತಿ ಆರಂಭಗೊಂಡಿದೆ.

ಸಂಸ್ಥೆಯು ಇಂಡಿಯನ್ ಟೆಕ್ನಿಕಲ್ ಎಜುಕೇಷನ್ ಸೊಸೈಟಿ ಮತ್ತು AISECT ಗ್ರೂಪ್ of university ಯೊಂದಿಗೆ ಸಂಯೋಜನೆ ಹೊಂದಿದೆ.ಉದ್ಯೋಗದಾರಿತ ಬಹು ಬೇಡಿಕೆಯ ಕೋರ್ಸ್ ಗಳಾದ ಏರ್ ಕಂಡೀಷನಿಂಗ್, ಎಲೆಕ್ಟ್ರಿಕಲ್, ಆಟೋಮೊಬೈಲ್ ವಿಭಾಗ ಗಳಿಗೆ ತರಬೇತಿಯನ್ನು ನೀಡಲಾಗುವುದು.ಆಸಕ್ತ ಅಭ್ಯರ್ಥಿಗಳು ಬೊಳುವಾರು ಹಿರಣ್ಯ ಸಂಕೀರ್ಣದಲ್ಲಿ ಇರುವ ವಿದ್ಯಾ ಕೇಂದ್ರದ ಕಚೇರಿಯನ್ನು ಅಥವಾ 9731540465 ಈ ಮೊಬೈಲ್ ದೂರವಾಣಿ ಸಂಖ್ಯೆ ಯನ್ನು ಸಂಪರ್ಕಿಸಬೇಕೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here