ಚೆಸ್ :ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯ ಸ್ಮಿತಾ ತಾಲೂಕು ಮಟ್ಟಕ್ಕೆ ಆಯ್ಕೆ

0

ನಿಡ್ಪಳ್ಳಿ; ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು, ಬೆಳಿಯೂರುಕಟ್ಟೆ ಪ್ರೌಢಶಾಲಾ ವಿಭಾಗ ಇದರ ಜಂಟಿ ಸಹಯೋಗದೊಂದಿಗೆ ಜರಗಿದ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸ್ಮಿತಾ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ ಎಂದು ಮುಖ್ಯಗುರು ವಿಜಯಕುಮಾರ್. ಎಂ ತಿಳಿಸಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here