ಆ.9 (ನಾಳೆ) ಶ್ರೀ ಮಹಮ್ಮಾಯಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

0

ಪುತ್ತೂರು : ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣ ಇದರ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹಮ್ಮಾಯಿ ಸೌಹಾರ್ದ ಸಹಕಾರಿ ಸಂಘ ನಿ ವಾರ್ಷಿಕ ಮಹಾಸಭೆ ಆ.9 ರಂದು ಬೆಳಗ್ಗೆ 10.30 ಕ್ಕೆ ಸರಿಯಾಗಿ ಕೊಂಬೆಟ್ಟು ಮರಾಟಿ ಸಮಾಜ ಮಂದಿರದ ಸಭಾಂಗಣದಲ್ಲಿ ನಡೆಯಲಿದೆ.

ಸಹಕಾರಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಗ್ರಾಹಕರು ಹಾಜರಿದ್ದು ,ಸೂಕ್ತ ಸಲಹೆ, ಸೂಚನೆ ನೀಡಿ ಸಹಕರಿಸುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿತ್ ನಾಯ್ಕ್ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here