ಆ.11 : ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರಿ ಸಂಘದ ಸಾಮಾನ್ಯ ಸಭೆ

0

ಪುತ್ತೂರು:ದರ್ಬೆ ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರಿ ಸಂಘ ಇದರ 2025–2026ನೇ ಸಾಲಿನ 39ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಆಗಸ್ಟ್ 11ರಂದು ಪೂರ್ವಾಹ್ನ 11 ಗಂಟೆಗೆ ದರ್ಬೆಯಲ್ಲಿರುವ ಸಂಘದ ಕಚೇರಿಯ ಎ.ಸಿ. ರೈ ಸ್ಮಾರಕ ಸಭಾಂಗಣದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here