ಆ. 14: ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಪುತ್ತೂರು: ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಆ.14 ರಂದು ಬೆಳಿಗ್ಗೆ 10 ಗಂಟೆಗೆ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ವಿನೋದ್ ಕುಮಾರ್ ರೈಯವರ ಅಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಸಂಘದ ಕಾರ್ಯದರ್ಶಿ ರಜನಿ ರಾಜೇಶ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here